View this in:
This stotram is in ಸರಳ ಕನ್ನಡ. View this in
ಶುದ್ಧ ಕನ್ನಡ, with correct anuswaras marked.
ನಾರಾಯಣ ಸ್ತೋತ್ರಮ್
ನಾರಾಯಣ ನಾರಾಯಣ ಜಯ ಗೋವಿಂದ ಹರೇ ‖
ನಾರಾಯಣ ನಾರಾಯಣ ಜಯ ಗೋಪಾಲ ಹರೇ ‖
ಕರುಣಾಪಾರಾವಾರ ವರುಣಾಲಯಗಂಭೀರ ನಾರಾಯಣ ‖ 1 ‖
ಘನನೀರದಸಂಕಾಶ ಕೃತಕಲಿಕಲ್ಮಷನಾಶನ ನಾರಾಯಣ ‖ 2 ‖
ಯಮುನಾತೀರವಿಹಾರ ಧೃತಕೌಸ್ತುಭಮಣಿಹಾರ ನಾರಾಯಣ ‖ 3 ‖
ಪೀತಾಂಬರಪರಿಧಾನ ಸುರಕಳ್ಯಾಣನಿಧಾನ ನಾರಾಯಣ ‖ 4 ‖
ಮಂಜುಲಗುಂಜಾಭೂಷ ಮಾಯಾಮಾನುಷವೇಷ ನಾರಾಯಣ ‖ 5 ‖
ರಾಧಾಧರಮಧುರಸಿಕ ರಜನೀಕರಕುಲತಿಲಕ ನಾರಾಯಣ ‖ 6 ‖
ಮುರಳೀಗಾನವಿನೋದ ವೇದಸ್ತುತಭೂಪಾದ ನಾರಾಯಣ ‖ 7 ‖
ಬರ್ಹಿನಿಬರ್ಹಾಪೀಡ ನಟನಾಟಕಫಣಿಕ್ರೀಡ ನಾರಾಯಣ ‖ 8 ‖
ವಾರಿಜಭೂಷಾಭರಣ ರಾಜೀವರುಕ್ಮಿಣೀರಮಣ ನಾರಾಯಣ ‖ 9 ‖
ಜಲರುಹದಳನಿಭನೇತ್ರ ಜಗದಾರಂಭಕಸೂತ್ರ ನಾರಾಯಣ ‖ 10 ‖
ಪಾತಕರಜನೀಸಂಹಾರ ಕರುಣಾಲಯ ಮಾಮುದ್ಧರ ನಾರಾಯಣ ‖ 11 ‖
ಅಘ ಬಕಹಯಕಂಸಾರೇ ಕೇಶವ ಕೃಷ್ಣ ಮುರಾರೇ ನಾರಾಯಣ ‖ 12 ‖
ಹಾಟಕನಿಭಪೀತಾಂಬರ ಅಭಯಂ ಕುರು ಮೇ ಮಾವರ ನಾರಾಯಣ ‖ 13 ‖
ದಶರಥರಾಜಕುಮಾರ ದಾನವಮದಸಂಹಾರ ನಾರಾಯಣ ‖ 14 ‖
ಗೋವರ್ಧನಗಿರಿ ರಮಣ ಗೋಪೀಮಾನಸಹರಣ ನಾರಾಯಣ ‖ 15 ‖
ಸರಯುತೀರವಿಹಾರ ಸಜ್ಜನ^^ಋಷಿಮಂದಾರ ನಾರಾಯಣ ‖ 16 ‖
ವಿಶ್ವಾಮಿತ್ರಮಖತ್ರ ವಿವಿಧವರಾನುಚರಿತ್ರ ನಾರಾಯಣ ‖ 17 ‖
ಧ್ವಜವಜ್ರಾಂಕುಶಪಾದ ಧರಣೀಸುತಸಹಮೋದ ನಾರಾಯಣ ‖ 18 ‖
ಜನಕಸುತಾಪ್ರತಿಪಾಲ ಜಯ ಜಯ ಸಂಸ್ಮೃತಿಲೀಲ ನಾರಾಯಣ ‖ 19 ‖
ದಶರಥವಾಗ್ಧೃತಿಭಾರ ದಂಡಕ ವನಸಂಚಾರ ನಾರಾಯಣ ‖ 20 ‖
ಮುಷ್ಟಿಕಚಾಣೂರಸಂಹಾರ ಮುನಿಮಾನಸವಿಹಾರ ನಾರಾಯಣ ‖ 21 ‖
ವಾಲಿವಿನಿಗ್ರಹಶೌರ್ಯ ವರಸುಗ್ರೀವಹಿತಾರ್ಯ ನಾರಾಯಣ ‖ 22 ‖
ಮಾಂ ಮುರಳೀಕರ ಧೀವರ ಪಾಲಯ ಪಾಲಯ ಶ್ರೀಧರ ನಾರಾಯಣ ‖ 23 ‖
ಜಲನಿಧಿ ಬಂಧನ ಧೀರ ರಾವಣಕಂಠವಿದಾರ ನಾರಾಯಣ ‖ 24 ‖
ತಾಟಕಮರ್ದನ ರಾಮ ನಟಗುಣವಿವಿಧ ಸುರಾಮ ನಾರಾಯಣ ‖ 25 ‖
ಗೌತಮಪತ್ನೀಪೂಜನ ಕರುಣಾಘನಾವಲೋಕನ ನಾರಾಯಣ ‖ 26 ‖
ಸಂಭ್ರಮಸೀತಾಹಾರ ಸಾಕೇತಪುರವಿಹಾರ ನಾರಾಯಣ ‖ 27 ‖
ಅಚಲೋದ್ಧೃತಚಂಚತ್ಕರ ಭಕ್ತಾನುಗ್ರಹತತ್ಪರ ನಾರಾಯಣ ‖ 28 ‖
ನೈಗಮಗಾನವಿನೋದ ರಕ್ಷಿತ ಸುಪ್ರಹ್ಲಾದ ನಾರಾಯಣ ‖ 29 ‖
ಭಾರತ ಯತವರಶಂಕರ ನಾಮಾಮೃತಮಖಿಲಾಂತರ ನಾರಾಯಣ ‖ 30 ‖